M Goutham Kumar May 24
ಇಂದು ಸುರಿದ ಬಾರಿ ಮಳೆಯಿಂದಾಗಿ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧೆಡೆ ಮರ, ರೆಂಬೆ/ ಕೊಂಬೆಗಳು ಧರೆಗುರುಳಿರುವ ಬಗ್ಗೆ ಪಾಲಿಕೆಯ ನಿಯಂತ್ರಣ ಕೊಠಡಿಗೆ ದೂರುಗಳು ಬಂದಿದ್ದು, ಅರಣ್ಯ ವಿಭಾಗದ ತಂಡ, ಬೆಸ್ಕಾಂ, ಸಂಚಾರಿ ಪೊಲೀಸ್,ಅಗ್ನಿ ಶಾಮಕ ಸಿಬ್ಬಂದಿ ಸಹಯೋಗದೊಂದಿಗೆ ಮರಗಳನ್ನು ತೆರವುಗೊಳಿಸಿ, ವಾಹನ ಸವಾರರ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ.