BJP Karnataka Sep 29
ದೇವಿಯ ಆರಾಧನೆ ಮಾಡುವ ನವರಾತ್ರಿ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹ್ಯಾಶ್‌ಟ್ಯಾಗ್ ಬಳಸಿ ಹೆಣ್ಣುಮಕ್ಕಳ ಸಾಧನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅರಿವು ಮೂಡಿಸೋಣ. ನಮ್ಮ ದೇಶದ ಪುತ್ರಿಯರು ಹೆಮ್ಮೆಪಡುವಂತಹ ಅಸಾಧಾರಣ ಸಾಧನೆಯನ್ನು ಮಾಡುತ್ತಿದ್ದಾರೆ, ಅವರನ್ನು ಸನ್ಮಾನಿಸೋಣ. ಸಂಕಷ್ಟದಲ್ಲಿರುವ ಹೆಣ್ಣು ಮಕ್ಕಳಿಗೆ ಸಹಾಯ ಮಾಡೋಣ