CM of Karnataka Nov 8
ವಿವಾದದ ಕುರಿತು ಸುಪ್ರೀಮ್ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ. ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ . ಉದ್ವೇಗಕ್ಕೆ ಒಳಗಾಗಬೇಡಿ , ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ.