DODDAPPAGOUDA PATIL Jan 11
ಇಂದು ಕಲಬುರಗಿ ನಾಗರಿಕ ಸಮಿತಿ ವತಿಯಿಂದ "ಪೌರತ್ವ ಕಾಯ್ದೆ ಬೆಂಬಲಿಸಿ” ನಗರೇಶ್ವರ ಶಾಲೆಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಸಾವಿರಾರು ಕಾರ್ಯಕರ್ತರಿಂದ ” ಬೃಹತ್ ಮೆರವಣಿಗೆ ನಡೆಯಿತು.ಈ ಸಂದರ್ಭದಲ್ಲಿ ಸ್ಥಳೀಯ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಭಾಗವಹಿಸಿದ್ದರು.