GT Devegowda Jan 9
ಮೈಸೂರು ತಾಲ್ಲೂಕು ಇಲವಾಲ ಹೋಬಳಿ, ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಇಂದು ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ "ಶಾಲಾ ವಾರ್ಷಿಕೋತ್ಸವ" ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪೂಜ್ಯ ಗುರುಗಳಾದ ಸೋಮೇಶ್ವರ ಮಹಾಸ್ವಾಮಿಗಳ ಜೊತೆಗೂಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.