Harish Poonja Oct 11
ರಾಜ್ಯದಲ್ಲಿ ಸುರಿದ ಭೀಕರ ಮಳೆಯಿಂದಾಗಿ ಉಂಟಾದ ಭೀಕರ ಪ್ರವಾಹದಲ್ಲಿ ಶೇಕಡಾ 25ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ ರೂಪಾಯಿ 5,00,000.00 ಪರಿಹಾರ ಘೋಷಣೆ ಮಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರಿಗೆ ರಾಜ್ಯದ ಜನತೆಯ ಪರವಾಗಿ ಹೃದಯಪೂರ್ವಕ ಅಭಿನಂದನೆಗಳು.