Twitter | Search | |
Umanath A Kotian
2,634
Tweets
116
Following
7,038
Followers
Tweets
Umanath A Kotian 10h
Heartfelt condolences on the sad demise of His Highness Sheikh Sabah Al-Ahmed Al-Jaber Al-Sabah, Amir of the State of Kuwait. He had always looked after welfare of over 10 lakh Indians n specially over 50 thousand Kannadigas residing in Kuwait. May his soul rest in peace
Reply Retweet Like
Umanath A Kotian 10h
ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆರೋಪಿಗಳು ತಪ್ಪಿತಸ್ಥರಲ್ಲ ಲಕ್ನೋ ವಿಶೇಷ ಸಿಬಿಐ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಎಲ್ ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸೇರಿದಂತೆ 32 ಮಂದಿ ಆರೋಪಿಗಳು ನಿರ್ದೋಷಿಗಳು.ಮಹತ್ವದ ತೀರ್ಪನ್ನು ಸ್ವಾಗತಿಸೋಣ
Reply Retweet Like
Umanath A Kotian 14h
ಕಾಡುಗೊಲ್ಲ ಅಭಿವೃದ್ಧಿ ನಿಗಮ‌ ಸ್ಥಾಪಿಸಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧಾರ. ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯದ ಜನಸಂಖ್ಯೆ ಹೆಚ್ಚಾಗಿದ್ದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸೇರಿದಂತೆ ಎಲ್ಲಾ ರೀತಿಯ ಅವಶ್ಯಕತೆ‌ಗಳನ್ನು ಒದಗಿಸಿಕೊಡುವ ಹಿತದೃಷ್ಟಿಯಿಂದ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
Reply Retweet Like
Umanath A Kotian 14h
ಚಂದಮಾಮ ನಿಯತಕಾಲಿಕದಲ್ಲಿ ವಿಕ್ರಂ-ಬೇತಾಳ ಕಥೆಗಳು, ಮತ್ತಿತರ ಪ್ರಸಿದ್ಧ ಕತೆಗಳಿಗೆ ಚಿತ್ರ ರಚಿಸುತ್ತಿದ್ದ ಕೆ.ಸಿ. ಶಿವಶಂಕರನ್ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸೋಣ.
Reply Retweet Like
Umanath A Kotian Sep 29
ರೈತರ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತದೆ ಬಿಜೆಪಿ ಸರ್ಕಾರ ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದಾಗಿ ಯಾವುದೇ ವ್ಯಾಪಾರಿಗಳು, ರೈತರು ತಮ್ಮ ಉತ್ಪನ್ನಗಳನ್ನು ಮುಕ್ತವಾಗಿ ಮಾರಾಟ ಮಾಡಬಹುದು.ರೈತರಿಗೆ ಹೆಚ್ಚಿನ ಬೆಲೆಯನ್ನು ದೊರಕಿಸಿಕೊಡಲಿದೆ ನೇರವಾಗಿ ವ್ಯಾಪಾರಿಗಳೇ ರೈತರ ಮನೆ ಬಾಗಿಲಿಗೆ ಬಂದು ಉತ್ಪನ್ನ ಖರೀದಿ ಮಾಡುವುದಕ್ಕೆ ಅವಕಾಶವಿದೆ.
Reply Retweet Like
Umanath A Kotian Sep 29
ಕೊರೊನಾ ಸಂಕಷ್ಟದ ನಡುವೆಯೂ ಸರ್ಕಾರ ಸಂಸತ್‌ನಲ್ಲಿ ದಾಖಲೆಯ ಕೆಲಸ ಮಾಡಿದೆ. 10 ದಿನಗಳ ಕಾಲ ನಡೆದ ಮುಂಗಾರು ಅಧಿವೇಶನದಲ್ಲಿ 27 ಮಸೂದೆಗಳ ಅಂಗೀಕಾರ ಮಾಡಿದೆ.
Reply Retweet Like
Umanath A Kotian Sep 28
ಸರ್ಜಿಕಲ್ ಸ್ಟ್ರೈಕ್ ನಾಲ್ಕು ವರ್ಷಗಳ ಸಂಭ್ರಮ. ಸರ್ಜಿಕಲ್ ಸ್ಟ್ರೈಕ್ ಮೂಲಕ ಉಗ್ರರನ್ನು ಸದೆ ಬಡಿದು ಇಡೀ ಜಗತ್ತಿಗೇ ನಮ್ಮ ವೀರ ಯೋಧರು ಪರಾಕ್ರಮ ತೋರಿಸಿದ ದಿನವಿಂದು. ನಮ್ಮ ವೀರ ಯೋಧರಿಗೆ ಕೋಟಿ ಕೋಟಿ ನಮನಗಳನ್ನು ಸಲ್ಲಿಸೋಣ.
Reply Retweet Like
Umanath A Kotian Sep 28
ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ನೂತನ ಪ್ರವಾಸೋದ್ಯಮ ನೀತಿ ಬಿಡುಗಡೆ ಮಾಡಿದ ರಾಜ್ಯ ಬಿಜೆಪಿ ಸರ್ಕಾರ ಪ್ರಮುಖ 70 ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಿದ್ದು, 500 ಕೋಟಿ ರೂ. ಹೂಡಿಕೆ ಮಾಡಲಾಗಿದೆ.
Reply Retweet Like
Umanath A Kotian Sep 28
ಆಯುಷ್ಮಾನ್‌ ಭಾರತ್‌ ಯೋಜನೆ √53 ಕೋಟಿ ಫಲಾನುಭವಿ ಕುಟುಂಬಗಳಿಗೆ ವಾರ್ಷಿಕ 5 ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣೆ √ರೂ. 15,772 ಕೋಟಿ ಮೌಲ್ಯದ ಸುಮಾರು 1.26 ಕೋಟಿ ನಗದು ರಹಿತ ದ್ವಿತೀಯ ಮತ್ತು ತೃತೀಯ ಚಿಕಿತ್ಸೆ √147 ಆಸ್ಪತ್ರೆಗಳು ಯೋಜನೆಯಡಿ ಕೋವಿಡ್-19 ಪರೀಕ್ಷೆ ಮತ್ತು ಚಿಕಿತ್ಸೆ ನೀಡುತ್ತಿವೆ
Reply Retweet Like
Umanath A Kotian Sep 27
ಮಹಾನ್ ಕ್ರಾಂತಿಕಾರಿ, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.
Reply Retweet Like
Umanath A Kotian Sep 26
ಭಾರತೀಯ ಸೇನೆಯ ಮಾಜಿ ಯೋಧ, ಮಾಜಿ ಕೇಂದ್ರ ಸಚಿವ, ಬಿಜೆಪಿಯ ಹಿರಿಯ ಮುಖಂಡರಾಗಿದ್ದ ಶ್ರೀ ಜಸ್ವಂತ್ ಸಿಂಗ್ ಅವರು ನಮ್ಮನ್ನಗಲಿದ್ದಾರೆ‌. ಅವರ ಆತ್ಮಕ್ಕೆ ಶಾಂತಿ ನೀಡಲಿ. ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
Reply Retweet Like
Umanath A Kotian Sep 26
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ರಾಜೀವ್ ಚಂದ್ರಶೇಖರ್ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಹಾರ್ದಿಕ ಅಭಿನಂದನೆಗಳು.
Reply Retweet Like
Umanath A Kotian Sep 26
ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಸಂಸದ ತೇಜಸ್ವಿ ಸೂರ್ಯ ಅವರು ಆಯ್ಕೆಯಾಗಿದ್ದಾರೆ. ಅವರಿಗೆ ಅಭಿನಂದನೆಗಳು.
Reply Retweet Like
Umanath A Kotian Sep 26
ಭಾರತೀಯ ಜನತಾ ಪಾರ್ಟಿಯ ರಾಷ್ಟೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ನನ್ನ ಆತ್ಮೀಯರಾದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಸಿ. ಟಿ. ರವಿಯವರಿಗೆ ಅಭಿನಂದನೆಗಳು.
Reply Retweet Like
Umanath A Kotian Sep 25
ಮಹಿಳಾ ಶಿಕ್ಷಣದ ಹರಿಕಾರ, ತತ್ವಜ್ಞಾನಿ, ಸಮಾಜ ಸುಧಾರಕರಾದ ಈಶ್ವರಚಂದ್ರ ವಿದ್ಯಾಸಾಗರ ಅವರ ಜನ್ಮದಿನದಂದು ಗೌರವ ಪೂರ್ವಕ ನಮನಗಳು
Reply Retweet Like
Umanath A Kotian Sep 25
ಪ್ರಧಾನ ಮಂತ್ರಿ ಸೌಭಾಗ್ಯಯೋಜನೆ ಮೂರು ವರ್ಷ ಪೂರೈಸಿದೆ. ಈ ಯೋಜನೆಯಡಿ ಈವರೆಗೆ 2 ಕೋಟಿ 62 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲಾಗಿದೆ. ಸೌಭಾಗ್ಯ ಯೋಜನೆಯ ಮೂಲಕ ಬಡಕುಟುಂಬಗಳ ಮನೆ ಮನೆಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸುತ್ತಿದೆ ಮೋದಿ ಸರ್ಕಾರ.
Reply Retweet Like
Umanath A Kotian Sep 25
ಪಿಎಂ ಸ್ವನಿಧಿ ಯೋಜನೆಯಡಿಲ್ಲಿ ಈವರೆಗೆ 15 ಲಕ್ಷಕ್ಕೂ ಹೆಚ್ಚು ಸಾಲದ ಅರ್ಜಿಗಳನ್ನು ಸ್ವೀಕರಿಸಲಾಗಿದೆ. 5.5 ಲಕ್ಷಕ್ಕೂ ಹೆಚ್ಚು ಸಾಲಗಳನ್ನು ಮಂಜೂರು ಮಾಡಲಾಗಿದೆ. ಸುಮಾರು 2 ಲಕ್ಷ ಸಾಲಗಳನ್ನು ವಿತರಿಸಲಾಗಿದೆ. ಬೀದಿ ಬದಿ ವ್ಯಾಪಾರಿಗಳ ಬೆಂಬಲಕ್ಕೆ ನಿಂತಿದೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರ.
Reply Retweet Like
Umanath A Kotian Sep 25
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ √ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ √ರಾಜ್ಯದ 6.5 ಕೋಟಿ ಜನರಿಗೆ ಸಾರ್ವತ್ರಿಕ ಆರೋಗ್ಯ ಭದ್ರತೆಯನ್ನು ನೀಡುತ್ತದೆ √ಸರ್ಕಾರಿ ಕೋಟಾದಡಿ ಕೊರೊನಾ ಚಿಕಿತ್ಸೆ ಪಡೆಯುವವರಿಗೆ ಉಚಿತ ಚಿಕಿತ್ಸೆ
Reply Retweet Like
Umanath A Kotian Sep 25
ಗಾನ ಗಾರುಡಿಗ, ಬಹುಭಾಷಾ ಗಾಯಕ 40,000 ಕ್ಕೂ ಅಧಿಕ ಹಾಡುಗಳನ್ನು ಹಾಡಿದ ಶ್ರೀ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ನೀಡಲಿ ಕುಟುಂಬಿಕರಿಗೆ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.
Reply Retweet Like
Umanath A Kotian Sep 24
ಅಪ್ರತಿಮ ದೇಶ ಭಕ್ತ, , ಪ್ರಖರ ರಾಷ್ಟ್ರೀಯವಾದಿ, ಏಕಾತ್ಮ ಮಾನವತೆಯ ಹರಿಕಾರ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
Reply Retweet Like