Twitter | Search | |
V. Somanna
Housing Minister, Govt. of Karnataka, MLA, Govindarajanagara Assembly Constituency, State Vice President, BJP, Karnataka
639
Tweets
162
Following
2,810
Followers
Tweets
V. Somanna 9m
ತುಮಕೂರು ಜಿಲ್ಲೆ, ತುರುವೇಕೆರೆಯಲ್ಲಿ ಇಂದು ನಡೆದ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶ್ರೀ ಮ.ನಿ.ಪ್ರ ಶಿವಾನುಭವ ಚರವರ್ಯ ಶ್ರೀ ಶ್ರೀ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳವರ 25ನೇ ವರ್ಷದ ಪಟ್ಟಾಧಿಕಾರದ ರಜತ ಮಹೋತ್ಸವ ಕಾಯ೯ಕ್ರಮದಲ್ಲಿ ಪಾಲ್ಗೊಂಡ ಸಂದರ್ಭ.
Reply Retweet Like
V. Somanna Nov 9
ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ. ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ. ಯಾರೂ ವಿಜೃಂಭಿಸದೆ ಹಾಗೂ ಉದ್ವೇಗಕ್ಕೆ ಒಳಗಾಗದೆ, ಸಮಾಜದ ಸಾಮರಸ್ಯ ಕದಡದೆ, ಶಾಂತಿಯನ್ನು ಕಾಪಾಡಿಕೊಳ್ಳೋಣ.
Reply Retweet Like
V. Somanna Nov 7
ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಜಿಲ್ಲೆಯ ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಜಿಲ್ಲಾ ಪ್ರವಾಹ ಪೀಡಿತ ಗ್ರಾಮಗಳಲ್ಲಿ ನೆರೆ ಸಂತ್ರಸ್ತರಿಗೆ ಕಲ್ಪಿಸಿದ ವಸತಿ ಸೌಲಭ್ಯವೂ ಸೇರಿದಂತೆ ಜಿಲ್ಲೆಯಲ್ಲಿನ ವಸತಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
Reply Retweet Like
V. Somanna Nov 6
ಬಾಗಲಕೋಟೆ ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಉಂಟಾಗಿರುವ ಅನಾವುತಗಳ ಬಗ್ಗೆ ಇಂದು ಮಾನ್ಯ ಉಪ ಮುಖ್ಯಮಂತ್ರಿ ಶ್ರೀ ಗೋವಿಂದ ಕಾರಜೋಳ ಹಾಗೂ ಸ್ಥಳೀಯ ಶಾಸಕರು ಮತ್ತು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.
Reply Retweet Like
V. Somanna Nov 5
ಬಾಗಲಕೋಟೆ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕು ಆಲಮಟ್ಟಿ ಜಲಾಶಯದ ಕರ್ನಾಟಕ ರಾಜ್ಯ ತೋಟಗಾರಿಕಾ ಅಭಿವೃದ್ಧಿ ಏಜೆನ್ಸಿಗೆ ಭೇಟಿ ನೀಡಿ, ಇಲ್ಲಿನ ಸಸ್ಯ ಕಾಶಿ ವಿವಿಧ ರೀತಿಯ ಪ್ಲಾಂಟೇಷನ್ ಸಸಿಗಳನ್ನು ವೀಕ್ಷಿಸಲಾಯಿತು.
Reply Retweet Like
V. Somanna Nov 5
Replying to @VSOMANNA_BJP
ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿ ಶ್ರೀ ಗೋವಿಂದ ಕಾರಜೋಳ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
Reply Retweet Like
V. Somanna Nov 5
ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕು ರೂಗಿ ಗ್ರಾಮಕ್ಕೆ ಇಂದು ಸಂಜೆ ಭೇಟಿ ನೀಡಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳ ಪರಿವೀಕ್ಷಣೆ ಮಾಡಲಾಯಿತು. ಈ ಗ್ರಾಮದಲ್ಲಿ ಸುಮಾರು 535 ಮನೆಗಳು ಹಾನಿಯಾಗಿದ್ದು, ಪರಿಹಾರ ಧನವನ್ನು ವಿಶೇಷವಾಗಿ ಕುಟುಂಬದ ಮಹಿಳಾ ಸದಸ್ಯರಿಗೆ ವರ್ಗಾಯಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
Reply Retweet Like
V. Somanna Oct 28
ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ರವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಲಾಯಿತು.
Reply Retweet Like
V. Somanna Oct 26
Reply Retweet Like
V. Somanna Oct 25
Replying to @VSOMANNA_BJP
Reply Retweet Like
V. Somanna Oct 25
ಕೊಡಗು ಜಿಲ್ಲೆ ಮಡಿಕೇರಿಯ ಕರ್ಣಂಗೇರಿ ಎಂಬ ಸ್ಥಳದಲ್ಲಿ ನೆರೆ ಸಂತ್ರಸ್ತರಿಗಾಗಿ ನಿರ್ಮಿಸಲಾಗಿರುವ 35 ಮನೆಗಳನ್ನು ಇಂದು ಅರ್ಹ ಪಲಾನುಭವಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಶ್ರೀ ಕೆ.ಎಸ್. ಈಶ್ವರಪ್ಪ ಹಾಗೂ ಸ್ಥಳೀಯ ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.
Reply Retweet Like
V. Somanna Oct 24
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅತಿವೃಷ್ಠಿಯಿಂದ ಹಾನಿಯಾದ ಸ್ಥಳಕ್ಕೆ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಯಿತು. ಸಾರ್ವಜನಿಕ ಹಿತದೃಷ್ಟಿಯಿಂದ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
Reply Retweet Like
V. Somanna Oct 24
ಮೈಸೂರು ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಇಂದು ಮೈಸೂರು ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಹಾಗೂ ಸೂಕ್ತ ಕ್ರಮಕೈಗೊಂಡ ಬಗ್ಗೆ ಮಾಹಿತಿಯನ್ನು ಒದಗಿಸುವಂತೆ ಸೂಚಿಸಲಾಯಿತು.
Reply Retweet Like
V. Somanna Oct 23
ಮಹಾತ್ಮ ಗಾಂಧೀಜಿ ಅವರ ೧೫೦ನೇ ಜಯಂತಿ ಆಚರಣೆ ಪ್ರಯುಕ್ತ ಇಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜ್ ಕುಮಾರ್ ವಾರ್ಡ್- ಗೋವಿಂದರಾಜನಗರ ವಾರ್ಡ್ ಹಾಗೂ ಕಾವೇರಿಪುರ ವಾರ್ಡ್ ಗಳಲ್ಲಿ ಗಾಂಧಿ ಸಂಕಲ್ಪ ಯಾತ್ರೆ ಕೈಗೊಳ್ಳಲಾಯಿತು.
Reply Retweet Like
V. Somanna Oct 22
ನಾಡಿನ ಸಮಸ್ತ ಜನತೆಗೆ ವೀರ ಕಿತ್ತೂರು ರಾಣಿ ಚೆನ್ನಮ್ಮ ಮಾತೆಯ ಜಯಂತ್ಯೋತ್ಸವ ಹಾಗೂ ವಿಜಯೋತ್ಸವ ದಿನದ ಹಾರ್ದಿಕ ಶುಭಾಶಯಗಳು.
Reply Retweet Like
V. Somanna Oct 21
ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿಯ ಅಂಗವಾಗಿ ವಿಜಯನಗರ ವಿಧಾನ ಸಭಾ ಕ್ಷೇತ್ರದ ಅತ್ತಿಗುಪ್ಪೆ ವಾರ್ಡ್, ಬಾಪೂಜಿನಗರ ವಾರ್ಡ್, ಗಾಳಿ ಆಂಜನೇಯ ವಾರ್ಡ್, ದೀಪಾಂಜಲಿನಗರ ವಾರ್ಡ್‍ಗಳಲ್ಲಿ ಇಂದು “ಗಾಂಧಿ ಸಂಕಲ್ಪ ಯಾತ್ರೆ” ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಗಿಡ ನೆಡುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.
Reply Retweet Like
V. Somanna Oct 21
Reply Retweet Like
V. Somanna Oct 15
ದೇಶಕಂಡ ಶ್ರೇಷ್ಟ ವಿಜ್ಞಾನಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತ ರತ್ನ, ಪದ್ಮಭೂಷಣ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ರವರ ಜನ್ಮದಿನದಂದು ಅವರನ್ನು ಸ್ಮರಿಸೋಣ…
Reply Retweet Like
V. Somanna retweeted
CM of Karnataka Oct 10
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸಭೆಯಲ್ಲಿ ಸಂತಾಪ ಸೂಚಕ ನಿರ್ಣಯದ ಕುರಿತು ಮಾತನಾಡಿದರು. ಅಗಲಿದ ಗಣ್ಯರ ಗೌರವಾರ್ಥ ಮೌನ ಆಚರಿಸಿದ ನಂತರ ಚರ್ಚೆಯಲ್ಲಿ ಭಾಗವಹಿಸಿದರು.
Reply Retweet Like
V. Somanna Oct 6
Reply Retweet Like