cineloka.co.in Feb 24
ಬಿ ಎಲ್ ವೇಣು ಅವರ ಕಾದಂಬರಿ ಆಧಾರಿತ ಐತಿಹಾಸಿಕ ಸಿನಿಮಾ “ಬಿಚ್ಚುಗತ್ತಿ” ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ. ರಾಜ್ ವರ್ಧನ್ & ಹರಿಪ್ರಿಯಾ ಮೊದಲ ಬಾರಿಗೆ ಒಟ್ಟಿಗೆ ನಟಿಸಿದ್ದಾರೆ.