Twitter | Search | |
Darshan Thoogudeepa
Be Good And Do Good.
2,625
Tweets
45
Following
778,271
Followers
Tweets
Darshan Thoogudeepa Aug 1
ನಾಡಿನ ಸಮಸ್ತ ಜನತೆಗೆ ಈದ್ ಮುಬಾರಕ್ ಹಬ್ಬದ ಶುಭಾಶಯಗಳು. ದೇವರು ನಿಮ್ಮೆಲ್ಲರ ಮನೆಯಲ್ಲಿ ಖುಷಿಯನ್ನು ತುಂಬಲಿ. ನಿಮ್ಮ ಕನಸುಗಳೆಲ್ಲಾ ಸಾಕಾರಗೊಳ್ಳಲಿ
Reply Retweet Like
Darshan Thoogudeepa Jul 30
ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ಧಿಕ ಶುಭಾಶಯಗಳು. ಸರ್ವರಿಗೂ ತಾಯಿಯು ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.
Reply Retweet Like
Darshan Thoogudeepa Jul 26
ನಮ್ಮ ಚಿತ್ರದ ನಿರ್ಮಾಪಕರಾದ ಉಮಾಪತಿ ರವರಿಗೆ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು. ಅವರ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಹಾರೈಸುತ್ತಾ ಚಿತ್ರದ ಪೋಸ್ಟರ್ ನಿಮಗಾಗಿ ಬಿಡುಗಡೆ
Reply Retweet Like
Darshan Thoogudeepa Jul 13
ಎರಡು ದಶಕಗಳಿಂದ ನನ್ನ ಬಳಿ ಮೇಕಪ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸೀನ ಅಲಿಯಾಸ್ ಶ್ರೀನಿವಾಸ್ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ
Reply Retweet Like
Darshan Thoogudeepa Jun 27
ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು ಗೆಳೆಯ ಸೃಜನ್. ನಿನ್ನ ಇಷ್ಟಾರ್ಥಗಳೆಲ್ಲವೂ ಬೇಗ ಈಡೇರಲಿ. Have a good one 👍
Reply Retweet Like
Darshan Thoogudeepa Jun 27
ನಾಡಪ್ರಭು ಕೆಂಪೇಗೌಡ ಜಯಂತಿಯ ಹಾರ್ಧಿಕ ಶುಭಾಶಯಗಳು. ಆದಷ್ಟು ಬೇಗ ನಮ್ಮ ಬೆಂಗಳೂರು ಸಹಜ ಸ್ಥಿತಿಗೆ ಮರಳಲಿ.
Reply Retweet Like
Darshan Thoogudeepa Jun 7
ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನ ಹಾಗು ಸರ್ಜಾ ಕುಟುಂಬದವರಿಗೆ ನೀಡಲಿ. May the soul R.I.P
Reply Retweet Like
Darshan Thoogudeepa May 30
ಕನಸುಗಾರನ ಕನಸುಗಳೆಲ್ಲಾ ಆದಷ್ಟು ಬೇಗ ನನಸಾಗಲಿ. ಅವರ ಕೊಡುಗೆ ಚಿತ್ರರಂಗಕ್ಕೆ ಅಪಾರ. ನಮ್ಮೆಲ್ಲರ ಪ್ರೀತಿಯ ಕ್ರೇಜಿ ಸ್ಟಾರ್ ರವಿ ಸರ್ ರವರಿಗೆ 'ರಾಬರ್ಟ್' ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು.
Reply Retweet Like
Darshan Thoogudeepa May 28
ನಮ್ ಮನಸಲ್ಲಿ ಸದಾ ಚಿರಸ್ಥಾಯಿಯಾಗಿ ಉಳಿದಿರುವ ನಮ್ಮೆಲ್ಲರ ಪ್ರೀತಿಯ ಸೀನಿಯರ್ ರೆಬೆಲ್ ಸ್ಟಾರ್, ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರ ಜನುಮದಿನದ ಪ್ರಯುಕ್ತ 'ರಾಬರ್ಟ್' ತಂಡದಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು.
Reply Retweet Like
Darshan Thoogudeepa May 24
ಎಲ್ಲಾ ನಲ್ಮೆಯ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ಧಿಕ ಶುಭಾಶಯಗಳು. ನಮ್ಮ 'ರಾಬರ್ಟ್' ಚಿತ್ರದ ಪೋಸ್ಟರ್ ನಿಮಗಾಗಿ. ಎಲ್ಲರ ಜೀವನಶೈಲಿ ಸಹಜ ಸ್ಥಿತಿಗೆ ಬರುತ್ತಿದ್ದಂತೆ ಚಿತ್ರವೂ ನಿಮ್ಮ ಮಡಿಲಿಗೆ ಸೇರಲಿದೆ. ಮನೆಯಲ್ಲಿ ಇರಿ , ಮನೆಯವರಿಗಾಗಿ ಜಾಗೃತರಾಗಿರಿ
Reply Retweet Like
Darshan Thoogudeepa May 23
ಕರ್ನಾಟಕ ವೈದ್ಯಕೀಯ ಶಿಕ್ಷಣದ ಅಂಗವಾಗಿ ನಮ್ಮ ನಾಡಿನ ಸಿನಿಮಾ ಹಾಗೂ ಕ್ರೀಡಾರಂಗದ ತಾರೆಯರು ಕೊರೋನಾ ವಿರುದ್ಧ ಧನಿಗೂಡಿಸಿರುವ 'ಬದಲಾಗು ನೀನು ಬದಲಾಯಿಸು ನೀನು' ಗೀತೆ ಇದೇ ಮೇ 25 ರಂದು ಡಿ ಬೀಟ್ಸ್ ಚಾನೆಲ್ ಅಲ್ಲಿ ಬಿಡುಗಡೆಯಾಗಲಿದೆ
Reply Retweet Like
Darshan Thoogudeepa May 4
Many more happy returns of the day 🎉 Adi. Have a wonderful year ahead. Best wishes for your upcoming projects
Reply Retweet Like
Darshan Thoogudeepa Apr 30
ಸರ್ವರಿಗೂ ಕಾರ್ಮಿಕರ ದಿನಾಚರಣೆಯ ಹಾರ್ಧಿಕ ಶುಭಾಶಯಗಳು. ಕ್ಯಾಮೆರಾ ಹಿಂದೆ ಕೆಲಸ ಮಾಡುವ ಕಾಣದ ಕೈಗಳಿಗೆ ಈ ನಮ್ಮ ಚಿತ್ರದ ಮೇಕಿಂಗ್ ವಿಡಿಯೋ ಅರ್ಪಣೆ
Reply Retweet Like
Darshan Thoogudeepa retweeted
Tharun Sudhir Apr 28
Releasing a small video of off screen warriors who put in their life to bring magic on screen. Glimpse of making video will be released on (May 1st) at 10.05am only on Umapthy films youtube channel. Do subscribe.
Reply Retweet Like
Darshan Thoogudeepa Apr 23
ವರನಟ ಡಾ|| ರಾಜ್ ಕುಮಾರ್ ರವರ ಹುಟ್ಟುಹಬ್ಬದ ಸವಿನೆನಪಿನಲ್ಲಿ. ಅಣ್ಣಾವ್ರು ತಮ್ಮ ಪಾತ್ರಗಳ ಹಾಗೂ ಆದರ್ಶಮಯ ಜೀವನದ ಮೂಲಕ ಕನ್ನಡ ನಾಡಿನ ಮನೆ ಮನೆಗಳಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ನಿಮ್ಮ ದಾಸ ದರ್ಶನ್
Reply Retweet Like
Darshan Thoogudeepa Apr 18
ನೆನಪಿರಲಿ ಪ್ರೇಮ್ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿ ಆಯಸ್ಸು ಆರೋಗ್ಯ ಕೊಟ್ಟು ಕಾಪಾಡಲಿ. ನಿಮ್ಮ ಎಲ್ಲಾ ಚಿತ್ರಗಳು ಯಶಸ್ವಿಯಾಗಲಿ
Reply Retweet Like
Darshan Thoogudeepa Apr 12
ಇಂದು ವರನಟ ಡಾ|| ರಾಜಕುಮಾರ್ ಅವರ ಪುಣ್ಯಸರಣೆ. ಅಣ್ಣಾವ್ರು ಇಂದು ನಮ್ಮೊಂದಿಗೆ ದೈಹಿಕವಾಗಿ ಇಲ್ಲವಾದರೂ ಕನ್ನಡಿಗರ ಮನದಲ್ಲಿ ಎಂದಿಗೂ ಅಜರಾಮರ. ಕಸ್ತೂರಿ ಕನ್ನಡ ಅವರ ಬಾಯಲ್ಲಿ ಕೇಳೋದೇ ಒಂದು ಚೆಂದ. ನಿಮ್ಮ ದಾಸ ದರ್ಶನ್
Reply Retweet Like
Darshan Thoogudeepa Apr 9
May your faith in God bring the peace and prosperity into your lives. Have a blessed Good Friday 😇 will soon come to you when things are back to normal. Stay Home & Stay safe 🙏
Reply Retweet Like
Darshan Thoogudeepa Apr 9
ದೇಶದಾದ್ಯಂತ ಲಾಕ್ ಡೌನ್ ಘೋಷಿಸಿರುವ ಕಾರಣ ರಾಜ್ಯದೆಲ್ಲೆಡೆ ಬೇಡಿಕೆಯಿಲ್ಲದೆ ರೈತರು ತಾವು ಬೆಳೆದ ತರಕಾರಿಯನ್ನು ನೇರವಾಗಿ ಗ್ರಾಹಕರ ಮನೆ ಬಾಗಿಲಿಗೆ ಯಾವುದೇ ಮಧ್ಯವರ್ತಿಗಳು ಇಲ್ಲದೆ ಮಾರಾಟ ಮಾಡಲು ಮುಂದಾಗಿದ್ದು ಅವರ ಬಳಿ ತರಕಾರಿ ಖರೀದಿಸುವ ಮೂಲಕ ರೈತರನ್ನು ಉಳಿಸೋಣ.ಅವರಿಗೆ ಧಕ್ಕಬೇಕಾದ ಹಣವು ಅವರ ಪಾಲಾಗಲಿ ಎಂಬುದು ನನ್ನ ಆಶಯ.ಧನ್ಯವಾದಗಳು
Reply Retweet Like
Darshan Thoogudeepa Apr 8
ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಶಯಗಳು. ರಾಮನ ಪರಮಭಕ್ತ ಹನುಮ, ದೈರ್ಯ ಮತ್ತು ಶಕ್ತಿಯ ಪ್ರತೀಕವಾದ ಈ ಸ್ವಾಮಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ. ನಿಮ್ಮ ದಾಸ ದರ್ಶನ್ "Stay Home Stay Safe"
Reply Retweet Like