H D Kumaraswamy Aug 11
Replying to @hd_kumaraswamy
ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. 2/8