H D Kumaraswamy Aug 11
Replying to @hd_kumaraswamy
"ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ." ಕುರಾನ್ ಆಲ್ ಹಿಜ್ರ್ 15 7/8