Ejzexhsu8aadlgj
Nalinkumar Kateel 2h
ಪುತ್ತೂರು ಬಿಜೆಪಿ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಗಾಂಧಿ ಸಂಕಲ್ಪ ಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಶಾಸಕರಾದ ಶ್ರೀ , ಮಂಗಳೂರು ವಿಭಾಗ ಸಹ ಪ್ರಭಾರಿ ಶ್ರೀ ಗೋಪಾಲಕೃಷ್ಣ ಹೇರಳೆ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Reply Retweet Like More