Nalinkumar Kateel Oct 5
NDA ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಚಾಲನೆ ನೀಡಲಾಯಿತು. ಈ ಸಂದರ್ಭ ಬಿಜೆಪಿ ಅಭ್ಯರ್ಥಿ ಶ್ರೀ ರವೀಶ್ ತಂತ್ರಿ, ಕಾಸರಗೋಡು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ್, ಕೃಷ್ಣದಾಸ್ ಹಾಗೂ ಇನ್ನಿತರ ನಾಯಕರು ಉಪಸ್ಥಿತರಿದ್ದರು.