Nalinkumar Kateel Oct 10
ಉಪ್ಪಳದಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್.ಎಸ್.ಎಸ್ ಕಾರ್ಯಕರ್ತ ಹಾಗೂ ಕಾಲೇಜು ವಿದ್ಯಾರ್ಥಿ ಪ್ರಣಾಮ್ ನ ಆರೋಗ್ಯ ವಿಚಾರಿಸಿದೆ.