ಪ್ರಜಾವಾಣಿ | Prajavani Jul 21
ದಕ್ಷಿಣ ಮುಂಬೈನಲ್ಲಿ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್ ಹಿಂಭಾಗದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಭಾನುವಾರ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾರೆ.