Siddaramaiah Sep 15
Replying to @siddaramaiah
ಬಿಜೆಪಿ ನಾಯಕರು ಪುಕ್ಕಲರು, ಒಬ್ಬರಿಗೂ ಧೈರ್ಯವಿಲ್ಲ. ಹೀಗಾಗಿ ಅವರು ಹೈಕಮಾಂಡನ್ನು ಪ್ರಶ್ನಿಸುವುದೇ ಇಲ್ಲ. ನಾನು ಕಂಡಂತೆ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದರೆ ಅದು ಯಡಿಯೂರಪ್ಪ. ಮಂಡ್ಯ ಜಿಲ್ಲೆಯವರಾದರೂ ಈ ಮಣ್ಣಿನ ಸ್ವಾಭಿಮಾನ-ಗಡಸುತನ ಅವರಲ್ಲಿ ಇಲ್ಲ.