Vedavyas Kamath Sep 20
ಸಚಿವ ಸುರೇಶ್ ಕುಮಾರ್ ಅವರಿಗೆ ಧನ್ಯವಾದಗಳು. ಕೆಲ‌ ದಿನಗಳ ಹಿಂದೆ ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ ದಸರಾ ರಜೆಯನ್ನು ಹಬ್ಬದ ಸಂದರ್ಭದಲ್ಲಿಯೇ ನೀಡುವಂತೆ ವಿನಂತಿ ಮಾಡಿದ್ದೆ. ಸಚಿವರು ನನ್ನ ಮನವಿಯನ್ನು ಸ್ವೀಕರಿಸಿ, ಅಕ್ಟೋಬರ್ 1 ರಿಂದ ರಜೆ ನೀಡಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.